ವಿಡಿಯೋ
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ಕುರಿತು ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು 'ಪೇಮೆಂಟ್ ಕೋಟಾ' ಎಂದು ಹೇಳಿಕೆ ನೀಡಿದ್ದರು.
ಈ ಕುರಿತು ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಪ್ರತಿಕ್ರಿಯಿಸಿ, ಅಧಿಕಾರಕ್ಕೆ ಬರಲು ಆರ್ ಅಶೋಕ ಹೈಕಮಾಂಡ್‌ಗೆ ಹಣ ನೀಡುತ್ತಾರೆ, ಈಗ ಅವರು ಎಲ್‌ಒಪಿ ಆಗಿದ್ದಾರೆ; ಮೊದಲು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.