ವಿಡಿಯೋ
ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಗುರುವಾರದಿಂದ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನ ನಮ್ಮನ್ನು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ವಿಧಾನಸಭೆಯಲ್ಲಿ ಸಂತಾಪ ಸೂಚನೆ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆ ಶಿವಕುಮಾರ್, ಚೆನ್ನಮ್ಮ ನಿಧನದ ಸಂದರ್ಭದಲ್ಲಿ ಸರ್ಕಾರಿ ಗೌರವ ನೀಡಿರುವ ಬಗ್ಗೆ ಪ್ರಸ್ತಾಪಿಸಿದರು.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ಅವರು ಇವತ್ತು ನಮ್ಮ ಜೊತೆಯಲ್ಲಿ ಇಲ್ಲ. ಓರ್ವ ರಾಜಕಾರಣಿಯ ಮನೇಲಿ ಯಾವ ರೀತಿಯ ಇರಬೇಕು ಅನ್ನೋದಕ್ಕೆ ಚೆನ್ನಮ್ಮನವರೇ ಸಾಕ್ಷಿ. ಪ್ರತಿ ಸಂದರ್ಭದಲ್ಲೂ ದೇವೇಗೌಡರ ಕುಟುಂಬದ ಜೊತೆಯಲ್ಲಿದ್ದರು ಎಂದರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.