ವಿಡಿಯೋ
ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗುರುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿರುದ್ಧ ವಾಗ್ದಾಳಿ ನಡೆಸಿದರು.
ಆರ್‌ಎಸ್‌ಎಸ್ "ಜೋಕರ್‌ಗಳ ಗುಂಪು" ಎಂದು ಬಣ್ಣಿಸಿದರು ಮತ್ತು ಭಾರತದ ಇತಿಹಾಸ ಮತ್ತು ತತ್ವಶಾಸ್ತ್ರದ ಬಗ್ಗೆ ಅವರ ತಿಳುವಳಿಕೆಯನ್ನು ಪ್ರಶ್ನಿಸಿದರು.
ದೆಹಲಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್‌ಎಸ್‌ಎಸ್ ಅನ್ನು ಎದುರಿಸುವಾಗ ಭಯಪಡಲು ಯಾವುದೇ ಕಾರಣವಿಲ್ಲ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.