ವಿಡಿಯೋ
ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಸಮೀಪದ ಮಾಯಾಪುರದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದಲ್ಲಿ ಭೂಕುಸಿತದಿಂದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ.
ಟೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಸುರಂಗದೊಳಗೆ ಭೂಕುಸಿತದಿಂದ ನೀರು ತುಂಬಿಕೊಂಡು ಅವಘಡ ಸಂಭವಿಸಿದೆ.
ಅಲಕನಂದಾ ನದಿಯ ಮೇಲಿನ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್ (TRT)ನಲ್ಲಿ ಗುರುವಾರ ಸಾಯಂಕಾಲ ಈ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.