Watch | ಹನೂರು ಎನ್​ಕೌಂಟರ್: ಕೃಷ್ಣಬೈರೇಗೌಡ-ಸುನಿಲ್ ಕುಮಾರ್ ಮಾತಿನ ಚಕಮಕಿ

ಚಾಮರಾಜನಗರ ಜಿಲ್ಲೆಯ ಹನೂರಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್‌ ಪ್ರಕರಣ ಸಂಬಂಧ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು.

ಅನಂತರ, ಸಚಿವ ಸುನೀಲ್ ಕುಮಾರ್ ಮತ್ತು ಕೃಷ್ಣ ಬೈರೇಗೌಡ ನಡುವೆ ಹನೂರು ಎನ್‌ಕೌಂಟರ್ ಹಾಗೂ ಪ್ರಮುಖ ರಾಜಕೀಯ ವಿಷಯಗಳ ಕುರಿತು ತೀವ್ರವಾದ ಮಾತಿನ ಚಕಮಕಿ ನಡೆದಿದೆ.

ಸದನದಲ್ಲಿ ಉಭಯ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪಗಳು ಕೇಳಿಬಂದವು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com