ವಿಡಿಯೋ
ರಾಷ್ಟ್ರೀಯ ಸ್ವಯಂಸೇವಕ ಸಂಘವು (RSS) ಕೋಮುವಾದ ಮತ್ತು ಜಾತಿವಾದದಿಂದ ಪ್ರೇರಿತವಾದ 'ಸಾವಿರ ತಲೆಯ ವಿಷಪೂರಿತ ಹಾವು' ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಶುದ್ಧೀಕರಣ' ಪ್ರಕ್ರಿಯೆಯ ಸಂಬಂಧ, ಆರ್‌ಎಸ್‌ಎಸ್, ಬಿಜೆಪಿ ಮತ್ತು ಶ್ರೀರಾಮ ಸೇನೆಗಳು ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಅವರು ಆಗ್ರಹಿಸಿದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ, ಯತೀಂದ್ರ ಸಿದ್ದರಾಮಯ್ಯ ಮೈಸೂರು ಅಭಿವೃದ್ಧಿ ಕಡೆ ಗಮನಹರಿಸಬೇಕು ಎಂದು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.