ವಿಡಿಯೋ
ಕೋಲ್ಕತ್ತಾದ ಮಿರ್ಜಾ ಗಾಲಿಬ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಬೆಳಗಿನ ಜಾವ 2:00 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆಯ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಮೃತರು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಆಗಮಿಸಿದ್ದ ಬಾಂಗ್ಲಾದೇಶಿ ನಾಗರಿಕರು. ವಿಡಿಯೋ ಇಲ್ಲಿದೆ ನೋಡಿ.