ವಿಡಿಯೋ
ರಾಜಸ್ಥಾನದ ಜೈಪುರ ಜಿಲ್ಲೆಯ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ-ಕನ್ವರ್‌ಪುರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಕಾಕ್ರೋಚ್ ಜನತಾ ಪಾರ್ಟಿ (CJP) ಸಂಘಟನೆಯ ಕಾರ್ಯಕರ್ತರು ಮತ್ತು ಮುಖಂಡರ ಮೇಲೆ ಸ್ಥಳೀಯ ಗ್ರಾಮಸ್ಥರು ಅಟ್ಟಾಡಿಸಿ ಹೊಡೆದಿರುವ ಘಟನೆ ವರದಿಯಾಗಿದೆ.
ಸಿಜೆಪಿ ಹಮ್ಮಿಕೊಂಡಿದ್ದ 'ಸ್ಕೂಲ್ ಟೀಕ್ ಕರೋ' (ಶಾಲಾ ತಪಾಸಣೆ) ಅಭಿಯಾನದ ವೇಳೆ ಈ ಹಲ್ಲೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.