ವಿಡಿಯೋ
ನೀಟ್ ಅಕ್ರಮಗಳ ವಿರುದ್ಧದ ಜುಲೈ 20 ರ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿದ್ದಾರೆಂಬ ಆರೋಪ ಇದೀಗ ರಾಜಕೀಯ ಸಂಘರ್ಷಕ್ಕೆ ತಿರುಗಿದೆ.
ಪೆಲೆಟ್ ಗುಂಡುಗಳಿಂದ ಗಾಯಗೊಂಡವರ ಬಗ್ಗೆ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತಿದ್ದಾರೆ.
ವಿದ್ಯಾರ್ಥಿ ಸಾಹಿಲ್ ದೇಹದಲ್ಲಿ 200 ಕ್ಕೂ ಹೆಚ್ಚು ಪೆಲೆಟ್ ಗುಂಡುಗಳಿವೆ, ಅವರ ಕಣ್ಣಿನಲ್ಲಿ ಮೂರು ಪೆಲೆಟ್ ಗುಂಡುಗಳಿವೆ, ಮತ್ತು ಅವರು ಆ ಕಣ್ಣಿನಲ್ಲಿ ದೃಷ್ಟಿ ಕಳೆದುಕೊಂಡಿದ್ದಾರೆ.
ನ್ಯಾಯಕ್ಕಾಗಿ ಸಾಹಿಲ್ ಎಫ್ಐಆರ್ ದಾಖಲಿಸಲು ಬಯಸಿದ್ದಾರೆ, ಆದರೆ ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.