ವಿಡಿಯೋ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗುರುವಾರ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರನ್ನುದ್ದೇಶಿಸಿ ಎಚ್‌ಡಿ ಕುಮಾರಸ್ವಾಮಿ ಮಾತನಾಡಿದರು.
ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್ ಪಕ್ಷಕ್ಕೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಈಗ ನನ್ನ ಹೆಸರು ಬೇಕಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.