ವಿಡಿಯೋ
2019 ರಿಂದ 2023ರ ವರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲಾ ಸೈಟುಗಳನ್ನು ರದ್ದುಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಡಾ ಸೈಟು ಹಂಚಿಕೆ ಹಗರಣ ಸಂಬಂಧ ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 1,100 ಕ್ಕೂ ಹೆಚ್ಚು ಸೈಟುಗಳನ್ನ ರದ್ದುಮಾಡಲಾಗಿದೆ ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.