Watch | ಕಲಬುರಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ; ಅಜ್ಮಲ್ ಮೇಯರ್, ಫರ್ಹಾನಾ ಉಪಮೇಯರ್!

ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.

ಮೇಯರ್ ಆಗಿ ಅಜ್ಮಲ್‌ ಅಹ್ಮದ್ ಗೋಲಾ ಹಾಗೂ ಉಪಮೇಯರ್ ಆಗಿ ಫರ್ಹಾನಾ ಜಹಗೀರದಾರ್ ಆಯ್ಕೆಯಾಗಿದ್ದಾರೆ.

ಗೆಲುವಿನ ನಂತರ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದರೆ, ಬಿಜೆಪಿ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com