ವಿಡಿಯೋ
ಸಚಿವ ಸ್ಥಾನಕ್ಕೆ ಶಾಸಕ ಬಿ.ನಾಗೇಂದ್ರ ರಾಜೀನಾಮೆ ನೀಡಿರುವ ಕುರಿತು ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಪ್ರತಿಕ್ರಿಯಿಸಿದರು.
ನಾಗೇಂದ್ರ ತಮ್ಮ ಹುದ್ದೆಯನ್ನು ತ್ಯಾಗ ಮಾಡಿದ್ದಾರೆ; ಅವರು ನಿಜವಾದ ಕಾಂಗ್ರೆಸ್ಸಿಗ ಮತ್ತು ದಲಿತ ನಾಯಕ.
ಅವರು ನಿರಪರಾಧಿ, ನಾನು ಎಲ್ಲಾ ವರದಿಗಳನ್ನು ಪರಿಶೀಲಿಸಿದ್ದೇನೆ; ಬಿಜೆಪಿ ಅವರನ್ನು ಅಪರಾಧಿಯಂತೆ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.