ವಿಡಿಯೋ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.
ಈ ಸಂದರ್ಭ, ನ್ಯೂಯಾರ್ಕ್ ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಶನಿವಾರ ಅಮೆರಿಕಾದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಗವತ್ ಮಾತನಾಡಿದರು.
ಭಾರತದಲ್ಲಿ ಮುಸ್ಲಿಂ ಇರಬಾರದು ಎಂದು ಯಾವುದೇ ಹಿಂದೂ ಭಾವಿಸಿದರೆ, ಅವನು ಹಿಂದೂವಾಗಿ ಉಳಿಯುವುದಿಲ್ಲ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
ಅಮೆರಿಕದಲ್ಲಿ ನಿಂತು ವೈವಿಧ್ಯತೆ ಕುರಿತಾದ ಹೇಳಿಕೆಗಳಿಗಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಭಾನುವಾರ ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.