ವಿಡಿಯೋ
Watch | ಬಜೆಟ್ 2026: ನಿರ್ಮಲಾ ಹೇಳಿದ ಸರ್ಕಾರದ ಮೂರು ಕರ್ತವ್ಯ ಯಾವುದು?
ಕೇಂದ್ರ ಹಣಕಾಸುವ ಸಚಿವ ನಿರ್ಮಲಾ ಸೀತಾರಾಮನ್ ಅವರು ಭಾನುವಾರ 2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ್ದಾರೆ.
ಲೋಕಸಭೆಯಲ್ಲಿ 9ನೇ ಬಾರಿ ಬಜೆಟ್ ಮಂಡಿಸದ ನಿರ್ಮಲಾ ಅವರು, "ಕರ್ತವ್ಯ ಭವನದಲ್ಲಿ ಸಿದ್ಧಪಡಿಸಲಾದ ಮೊದಲ ಬಜೆಟ್ ಇದಾಗಿರುವುದರಿಂದ, ನಾವು ಮೂರು ಕರ್ತವ್ಯಗಳಿಂದ ಪ್ರೇರಿತರಾಗಿದ್ದೇವೆ" ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
