ವಿಡಿಯೋ
Watch | 17 ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ ಸುಂಕ ರದ್ದು; 5 ಪ್ರಾದೇಶಿಕ ವೈದ್ಯಕೀಯ ಕೇಂದ್ರ, 3 ಆಯುರ್ವೇದ ಸಂಸ್ಥೆ
17 ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ ಸುಂಕ ರದ್ದು, 5 ಪ್ರಾದೇಶಿಕ ವೈದ್ಯಕೀಯ ಕೇಂದ್ರಗಳ ಸ್ಥಾಪನೆ, 3 ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳು.
ಇವು ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯ ವಲಯದ ನೀಡಿದ ಕೊಡುಗೆಗಳು. ವಿಡಿಯೋ ಇಲ್ಲಿದೆ ನೋಡಿ.
