ವಿಡಿಯೋ
ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರತಿಕ್ರಿಯಿಸಿ, ಸುಮಾರು ನಾಲ್ಕು ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ಒಪ್ಪಂದವನ್ನು ಇದ್ದಕ್ಕಿದ್ದಂತೆ ಅಂತಿಮಗೊಳಿಸಿದ್ದು ಏಕೆ ಎಂಬ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದರು.
ನರವಾಣೆ, ಎಪ್ಸ್ಟೀನ್ ಫೈಲ್ಸ್ ಮತ್ತು ಸುಂಕಗಳಿಗೆ ಅವರು ಹೇಗೆ ಶರಣಾದರು ಎಂಬುದರ ಕುರಿತು ಸಂಸತ್ತಿನಲ್ಲಿ ಮಾತನಾಡಲು ಪ್ರಧಾನಿ ನನಗೆ ತುಂಬಾ ಹೆದರುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement