ವಿಡಿಯೋ
ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗುತ್ತಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement