ವಿಡಿಯೋ
ಅಸ್ಸಾಂ ವಿಧಾನಸಭಾ ಚುನಾವಣೆ ತಯಾರಿ ಸಂಬಂಧ AICC ಸಭೆಯಲ್ಲಿ ಭಾಗವಹಿಸಲು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಅನುಪಸ್ಥಿತಿಯಲ್ಲಿ ಬಜೆಟ್ ಕುರಿತು ಸಭೆ ನಡೆಸಲಾಗುವುದು ಎಂದರು.
Advertisement