ವಿಡಿಯೋ
ಮಣಿಪುರದ ಉಖ್ರುಲ್ ಜಿಲ್ಲೆಯ ಲಿಟನ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು, ಕುಕಿ-ಝೋ ಮತ್ತು ನಾಗಾ ಸಮುದಾಯಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ.
ಭಾನುವಾರ ಮತ್ತು ಸೋಮವಾರದ ನಡುವೆ 27–28 ಮನೆಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಗಳವಾರ ಹತ್ತು ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ ಎಂದು ಸ್ಥಳೀಯರು ವರದಿ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement