ವಿಡಿಯೋ
ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಪುಸ್ತಕ ಇನ್ನೂ ಪ್ರಕಟವಾಗಿಲ್ಲ ಎಂದು ಮಂಗಳವಾರ ಹೇಳಿಕೊಂಡಿದ್ದಾರೆ.
ಲೋಕಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ನರವಾಣೆ ಆತ್ಮಚರಿತ್ರೆಯ ಆಯ್ದ ಭಾಗಗಳನ್ನು ಉಲ್ಲೇಖಿಸಿದ ನಂತರ ಪುಸ್ತಕವು ವಿವಾದದ ಕೇಂದ್ರಬಿಂದುವಾಗಿದೆ.
ವಿವಾದಕ್ಕೆ ಸಂಬಂಧಪಟ್ಟಂತೆ ವಿರೋಧ ಪಕ್ಷದ ಸಂಸದರಾದ ಪ್ರಿಯಾಂಕಾ ಚತುರ್ವೇದಿ (ಉದ್ಧವ್ ಠಾಕ್ರೆ ಬಣ), ಕೆ.ಸಿ ವೇಣುಗೋಪಾಲ್ (ಕಾಂಗ್ರೆಸ್), ಎನ್.ಕೆ. ಪ್ರೇಮಚಂದ್ರನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ) ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement