ವಿಡಿಯೋ
ಡಿಸಿಎಂ ಡಿ ಕೆ ಶಿವಕುಮಾರ್ ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ನಾಯಕಿಯನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್ ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.
ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ದೆಹಲಿಗೆ ಬಂದ ಮೇಲೆ ಎಲ್ಲಾ ವಿಚಾರ ಮಾತನಾಡಬೇಕು, ಅದನ್ನ ಮಾತನಾಡಿದ್ದೀನಿ.
ಒಳಗೆ ನಡೆದ ಚರ್ಚೆಯನ್ನು ಹೊರಗೆ ಹೇಳುವುದು ಸರಿಯಲ್ಲ ಎಂದರು. ವಿಡಿಯೋ ಇಲ್ಲಿದೆ ನೋಡಿ.
Advertisement