ವಿಡಿಯೋ
Watch | ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ದೊರೆ ಪುತ್ರ ಶಿವಂ ಮಿಶ್ರಾ ಬಂಧನ
ಉತ್ತರ ಪ್ರದೇಶದ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಮತ್ತು ಕಾನ್ಪುರ ಲಂಬೋರ್ಘಿನಿ ಅಪಘಾತ ಪ್ರಕರಣದ ಪ್ರಮುಖ ಆರೋಪಿ ಶಿವಂ ಮಿಶ್ರಾ ಅವರನ್ನು ಗುರುವಾರ ಬೆಳಿಗ್ಗೆ ಬಂಧಿಸಲಾಗಿದೆ.
ನಿಯಮಿತ ವೈದ್ಯಕೀಯ ತಪಾಸಣೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ನಗರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
