ವಿಡಿಯೋ
1954 ರಲ್ಲಿ ಟಿಬೆಟ್ ಅನ್ನು ಚೀನಾದ ಭಾಗವೆಂದು ಭಾರತ ಗುರುತಿಸಿತ್ತು. ಅಲ್ಲದೇ ಚೀನಾ ಮತ್ತು ಭಾರತ ಪಂಚಶೀಲ ಒಪ್ಪಂದಕ್ಕೆ ಸಹಿ ಹಾಕಿದವು.
ಔಪಚಾರಿಕ ಒಪ್ಪಂದದ ಮೂಲಕ ಉತ್ತರದ ಗಡಿಯ ಸಮಸ್ಯೆಯ ಇತ್ಯರ್ಥವಾಗಬಹುದು ಎಂದು ಭಾರತ ಅಂದುಕೊಂಡಿತ್ತು ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ.
ಡೆಹ್ರಾಡೂನ್‌ನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಅನಿಲ್ ಚೌಹಾಣ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement