Watch | T20WC: 19 ವರ್ಷಗಳ ನಂತರ ಆಸೀಸ್ ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 2026ರ T20 ವಿಶ್ವಕಪ್‌ ಪಂದ್ಯದಲ್ಲಿ ಜಿಂಬಾಬ್ವೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 23 ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ.

ಮ್ಯಾಟ್ ರೆನ್‌ಶಾ ಅವರ ಪ್ರಯತ್ನದ ಹೊರತಾಗಿಯೂ, ಜಿಂಬಾಬ್ವೆ 169ರ ಸ್ಪರ್ಧಾತ್ಮಕ ಮೊತ್ತವನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com