ವಿಡಿಯೋ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ನಮೀಬಿಯಾ ತಂಡವನ್ನು 93 ರನ್ ಗಳ ಅಂತರದಲ್ಲಿ ಮಣಿಸಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 210 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ನಮೀಬಿಯಾ 18.2 ಓವರ್ ನಲ್ಲಿ 116 ರನ್ ಗಳಿಗೆ ಆಲೌಟ್ ಆಯಿತು.
ಈ ಪಂದ್ಯದಲ್ಲಿ ಭಾರತ ತಂಡ ತನ್ನ ಭರ್ಜರಿ ಬ್ಯಾಟಿಂಗ್ ಮೂಲಕ ಅನೇಕ ದಾಖಲೆಗಳನ್ನು ಸೃಷ್ಟಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement