ವಿಡಿಯೋ
ಅಸ್ಸಾಂನ ದಿಬ್ರುಗಢ ಜಿಲ್ಲೆಯ ಮೋರನ್ ಬೈಪಾಸ್‌ನಲ್ಲಿ ವಿಶೇಷವಾಗಿ ನಿರ್ಮಿಸಲಾದ ತುರ್ತು ಲ್ಯಾಂಡಿಂಗ್ ಸೌಲಭ್ಯದಲ್ಲಿ ಶನಿವಾರ ವಾಯು ಪ್ರದರ್ಶನ ನಡೆಯಿತು.
ಈಶಾನ್ಯ ಭಾರತದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯವಾದ ಈ ಸ್ತಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಮಾನ ಇಳಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸೌಲಭ್ಯವು ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 4.2 ಕಿಲೋಮೀಟರ್ ಉದ್ದದ ರನ್ ವೇ ಹೊಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement