Watch | ಬಾಗೇಪಲ್ಲಿ Congress ಶಾಸಕ ಆಯ್ಕೆ ಅಸಿಂಧು; Hampi: ಇಸ್ರೇಲಿ ಮಹಿಳೆ ಅತ್ಯಾಚಾರ: 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ; ಲಂಚ ಸ್ವೀಕರಿಸುತ್ತಿದ್ದಾಗ KAS ಅಧಿಕಾರಿ Lokayukta ಬಲೆಗೆ!
ಸಿಎಂ ಕುರ್ಚಿ ಗುದ್ದಾಟದ ನಡುವೆ ಕಾಂಗ್ರೆಸ್ ಗೆ ಭಾರೀ ಹಿನ್ನೆಡೆಯಾಗಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.