ವಿಡಿಯೋ
ಬಿಜೆಪಿ ಶಾಸಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಟು ಎಚ್ಚರಿಕೆ ಕೊಟ್ಟಿದ್ದಾರೆ. ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ, ಗೌರವದಿಂದ ಇದ್ರೆ ಸರಿ, ಇಲ್ಲ ಅಂದ್ರೆ ಎಸ್ಮಾ ಹಾಕಿಸುತ್ತೇನೆ ಎಂದಿದ್ದಾರೆ.
ಬೆಂಗಳೂರಿನ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡ ಮಂಕಲಾಳ ಬಳಿ ಹೆಚ್ಚುವರಿ ಕಸದ ಲಾರಿ ಕಳುಹಿಸಿದಕ್ಕಾಗಿ ಗ್ರಾಮಸ್ಥರು ಮತ್ತು ಸ್ಥಳೀಯ ಶಾಸಕ ಲಾರಿಗಳ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಈ ಹಿನ್ನೆಲೆ ಬಿಜೆಪಿ ಶಾಸಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ. ಎಲ್ಲಾ ಶಾಸಕರು ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ.
ಗೌರವದಿಂದ ಇದ್ರೆ ಸರಿ, ಇಲ್ಲ ಅಂದ್ರೆ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಹಾಕಿಸುತ್ತೇನೆ ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement