ವಿಡಿಯೋ
ರಾಕಿಂಗ್ ಸ್ಟಾರ್ ಯಶ್ ನಟನೆಯ, ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಟೀಸರ್ ಬಿಡುಗಡೆಯಾಗಿದೆ. ಕನ್ನಡ ಸೇರಿ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾರ್ಚ್ 19ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಾಣ ಮಾಡಿದ್ದು ಅದ್ದೂರಿ ತಾರಾಗಣವಿದೆ.
Advertisement