ವಿಡಿಯೋ
ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾವು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದೇವೆ.
ಉದ್ಯೋಗ ಸಿಗದಿದ್ದಕ್ಕೆ ನಾವು ಗ್ಯಾರಂಟಿ ಅಡಿಯಲ್ಲಿ ವಿದ್ಯಾರ್ಥಿಗಳಿಗೆ 3 ಸಾವಿರ ರೂಪಾಯಿ ನೀಡುತ್ತಿದ್ದೇವೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement