ವಿಡಿಯೋ
T20 ವಿಶ್ವಕಪ್ ಸೂಪರ್ 8 ರ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಪಾಕಿಸ್ತಾನದ ವಿರುದ್ಧ 2 ವಿಕೆಟ್‌ಗಳಿಂದ ಜಯ ಸಾಧಿಸಿ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿತು.
ಪಲ್ಲೆಕೆಲೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ 165 ರನ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 19.1 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 166 ರನ್ ಗಳಿಸಿತು. ವಿಡಿಯೋ ಇಲ್ಲಿದೆ ನೋಡಿ.
Advertisement