ವಿಡಿಯೋ
ಟಿ20 ವಿಶ್ವಕಪ್ ಸೂಪರ್ 8 ಹಂತದ ಪಂದ್ಯದಲ್ಲಿ ಜಿಂಬಾಬ್ವೆ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು.
ಭಾರತ ತಂಡವು ತನ್ನ 20 ಓವರ್‌ಗಳಲ್ಲಿ 256/4 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಅತ್ಯಧಿಕ ಮೊತ್ತವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement