ವಿಡಿಯೋ
ಮಧ್ಯಪ್ರದೇಶದ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಕೈಲಾಶ್ ವಿಜಯ ವರ್ಗೀಯ ಮಾಧ್ಯಮಗಳ ಮುಂದೆಯೇ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.
ಭಾಗೀರಥ್‌ಪುರ ಪ್ರದೇಶದಲ್ಲಿ ಕಲುಷಿತ ಕುಡಿಯುವ ನೀರಿನ ಘಟನೆಯ ಕುರಿತು ವರದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ತಾಳ್ಮೆ ಕಳೆದುಕೊಂಡ ಸಚಿವರು, ಕ್ಯಾಮರಾಗಳ ಮುಂದೆಯೇ ಆಕ್ಷೇಪಾರ್ಹ ಪದ ಬಳಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement