ವಿಡಿಯೋ
ರಾಜ್ಯಾದ್ಯಂತ 2026 ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
ಬೆಂಗಳೂರಿನ ಜನರು ಪ್ರಸಿದ್ಧ ಬ್ರಿಗೇಡ್ ರಸ್ತೆ, ಎಂ ಜಿ ರಸ್ತೆ, ಚರ್ಚ್ ಸ್ಟ್ರೀಟ್ ಗಳಲ್ಲಿ ಸೇರಿದ್ದರು.
ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಜಂಕ್ಷನ್ ಮತ್ತು ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ರಾತ್ರಿ ಹಬ್ಬದ ವಾತಾವರಣವಿತ್ತು.
ಬೆಳಗಾವಿಯಲ್ಲಿ ಹೊಸ ವರ್ಷಾಚರಣೆಗಾಗಿ ವೃದ್ಧ 'ಪಪ್ಪಾಂಜಿ' ಪ್ರತಿಕೃತಿ ದಹನ ಮಾಡಲಾಯಿತು.
ಹುಬ್ಬಳ್ಳಿಯಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಸ್ವಾಗತಿಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.
Advertisement