Watch | ಕಂಬಾರರಿಗೆ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ; ಜನಾರ್ಧನ-ಭರತ್ ರೆಡ್ಡಿ ಬೆಂಬಲಿಗರ ಗಲಾಟೆ: ಕಾರ್ಯಕರ್ತ ಸಾವು; ಬಾಲಕಿಗೆ ಕಿರುಕುಳ: youtuber ರವಿಚಂದ್ರ ಬಂಧನ!

ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರಿಗೆ The New Indian Express Group, ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com