ವಿಡಿಯೋ
ವೆನೆಜುವೆಲಾ ಅಧ್ಯಕ್ಷನಿಗೆ ಪದೇ ಪದೇ ಎಚ್ಚರಿಕೆಗಳನ್ನು ಕೊಡುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ರಾತ್ರೋರಾತ್ರಿ ವಾಯುದಾಳಿಯನ್ನು ನಡೆಸಿದ್ದಾರೆ.
ಶನಿವಾರ ನಸುಕಿನ ಜಾವ ವೆನೆಜುವೆಲಾ ಕಾಲಮಾನ 2 ಗಂಟೆಯ ವೇಳೆಗೆ ರಾಜಧಾನಿ ಕ್ಯಾರಕಾಸ್ ಮೇಲೆ ಅಮೆರಿಕದ ವಾಯುಸೇನೆ ಏರ್‌ಸ್ಟ್ರೈಕ್ ನಡೆಸಿತ್ತು.
ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೆ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆಹಿಡಿದು ದೇಶದಿಂದ ಹೊರಗೆ ಕರೆದೊಯ್ದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement