ವಿಡಿಯೋ
ಆಂಧ್ರ ಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ದ ತೈಲ ಬಾವಿಯಲ್ಲಿ ಸೋಮವಾರ ಬೆಳಗ್ಗೆ ಅನಿಲ ಪೈಪ್‌ಲೈನ್ ಸೋರಿಕೆಯಾಗಿ, ಅಗ್ನಿ ಅವಘಡ ಸಂಭವಿಸಿದೆ.
ಮಲಿಕಿಪುರಂ ಮಂಡಲದ ಇರುಸುಮಂಡ ಗ್ರಾಮದಲ್ಲಿರುವ ತೈಲ ಬಾವಿಯಲ್ಲಿ ದುರಸ್ತಿ ಕಾರ್ಯದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement