ವಿಡಿಯೋ
ಬೆಂಗಳೂರಿನ ಜೆಜೆ ನಗರದಲ್ಲಿ ಭಾನುವಾರ ರಾತ್ರಿ ನಡೆದ ಧಾರ್ಮಿಕ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಈ ಘಟನೆಯಲ್ಲಿ 21 ವರ್ಷದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ.
ಜಗಜೀವನರಾಮ್ (ಜೆಜೆ) ನಗರದ ವಿಎಸ್ ಗಾರ್ಡನ್‌ನಲ್ಲಿರುವ ಓಂ ಶಕ್ತಿ ದೇವಸ್ಥಾನದ ಬಳಿ ರಾತ್ರಿ 8.10 ಕ್ಕೆ ಭಕ್ತರು ಮೆರವಣಿಗೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement