ವಿಡಿಯೋ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಮತ್ತೊಮ್ಮೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆಗಳು ಮತ್ತು ಆಕ್ಷೇಪಾರ್ಹ ಘೋಷಣೆಗಳಿಗೆ ಸಾಕ್ಷಿಯಾಗಿದೆ.
ದೆಹಲಿ ಗಲಭೆಯ ಆರೋಪಿ ಉಮರ್ ಖಾಲಿದ್ ಮತ್ತು ದೇಶದ್ರೋಹದ ಆರೋಪ ಹೊತ್ತಿರುವ ಶಾರ್ಜೀಲ್ ಇಮಾಮ್ ನನ್ನು ಬೆಂಬಲಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವರದಿಗಳ ಪ್ರಕಾರ, ವಿದ್ಯಾರ್ಥಿಗಳು ಮೋದಿ-ಶಾಗೆ ಸಮಾಧಿ ತೊಡುತ್ತೇವೆ ಎಂಬ ಘೋಷಣೆಗಳನ್ನು ಕೂಗಿದ್ದು ವಿವಾದಕ್ಕೆ ಕಾರಣವಾಗಿದೆ.
ಸಬರಮತಿ ಹಾಸ್ಟೆಲ್ ಹೊರಗೆ ರಾತ್ರಿಯಿಡೀ ಘೋಷಣೆಗಳು ಮತ್ತು ಪ್ರತಿಭಟನೆಗಳು ನಡೆದವು. ವಿಡಿಯೋ ಇಲ್ಲಿದೆ ನೋಡಿ.
Advertisement