ವಿಡಿಯೋ
ದೀರ್ಘಾವಧಿ ಸಿಎಂ ಆಗುವ ಮೂಲಕ ದಿವಂಗತ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈಗ ಪೂರ್ಣಾವಧಿ ಸಿಎಂ ಆಗುವ ಆಸೆ ಹುಟ್ಟಿಕೊಂಡಿದೆ.
ಮಂಗಳವಾರ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ, ನನಗೆ ಹೈ ಕಮಾಂಡ್ ಮೇಲೆ ಪೂರ್ಣ ವಿಶ್ವಾಸ ಇದೆ.
ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವು ಇದೆ. ಏನೇ ಆದರೂ ಹೈ ಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ.
ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಪುನರುಚ್ಛರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement