ವಿಡಿಯೋ
ಹುಬ್ಬಳ್ಳಿಯಲ್ಲಿ ಪೊಲೀಸರು ತಮ್ಮ ಕಾರ್ಯಕರ್ತೆಯನ್ನು ಬಂಧಿಸಿ ಆಕೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ.
ಬಸ್ಸಿನಲ್ಲಿ ಪುರುಷ ಮತ್ತು ಮಹಿಳಾ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಸುತ್ತುವರೆದಿರುವ ವೀಡಿಯೊವೊಂದು ಹರಿದಾಡುತ್ತಿದೆ.
ಧಾರವಾಡದ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ಘಟನೆಯ ಬಗ್ಗೆ ಗಾಯಗೊಂಡ ಮಹಿಳಾ ಪಿಎಸ್‌ಐ ಕಲಾವತಿ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement