Watch | ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಸಾವು; BJP ಕಾರ್ಯಕರ್ತೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ: ಹುಬ್ಬಳ್ಳಿ ಪೊಲೀಸ್ ಹೇಳಿದ್ದೇನು?; EVM ಬಳಕೆ ಬಗ್ಗೆ ಸಮೀಕ್ಷೆ ನಡೆದಿಲ್ಲ- ಆಯೋಗ
ಹುಬ್ಬಳ್ಳಿಯಲ್ಲಿ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳುವಾಗ ಈ ಘಟನೆ ನಡೆದಿದೆ.