ವಿಡಿಯೋ
ಕೋಲ್ಕತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ I-PAC ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯ ಶನಿವಾರ ದಾಳಿ ನಡೆಸಿ, ತೀವ್ರ ಶೋಧ ನಡೆಸಿದೆ.
ಹಿರಿಯ ಭಾರತೀಯ ರಾಜಕೀಯ ಕ್ರಿಯಾ ಸಮಿತಿ(ಐ-ಪ್ಯಾಕ್) ಅಧಿಕಾರಿ ಪ್ರತೀಕ್ ಜೈನ್ ಅವರ ನಿವಾಸ ಮತ್ತು ಸಂಸ್ಥೆಯ ಕಚೇರಿಯಲ್ಲಿ ಇಡಿ ಶೋಧ ನಡೆಸಿತು.
ಇದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement