ವಿಡಿಯೋ
ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು?
ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬಳ್ಳಾರಿ ಘಟನೆಯ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನೀಡಿರುವ ರಬ್ಬರ್ ಸ್ಟಾಂಪ್ ಹೇಳಿಕೆ ಕುರಿತಾಗಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸೋಕೆ ಡಿ.ಕೆ ಶಿವಕುಮಾರ್ ಯಾರು ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಬಗ್ಗೆ ಡಿಸಿಎಂ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement