Watch | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!
ಸಿದ್ದರಾಮಯ್ಯ ಸರ್ಕಾರ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.