ವಿಡಿಯೋ
ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಗುರುವಾರ ಮಾಹಿತಿ ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್, ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ.
ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದಿದ್ದಾರೆ.
ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಸಹ ಹೆಚ್ಚಿನ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement