ವಿಡಿಯೋ
ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಶುಕ್ರವಾರ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಯ್ಯಪ್ಪ ಭಕ್ತರಿದ್ದ ಕ್ರೂಸರ್ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement