Watch | ಗಡಿಭಾಗದ ಕನ್ನಡದ ಶಾಲೆಯಲ್ಲಿ ಮಲಯಾಳಂ ಕಲಿಕೆ ವಿವಾದ; BJP ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ: ಇನ್ಸ್‌ಪೆಕ್ಟರ್ ವರ್ಗಾವಣೆ; ಡೇಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!
ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ 'ಮಲೆಯಾಳಿ ಭಾಷಾ ಮಸೂದೆ-2025'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.