ವಿಡಿಯೋ
ಭಾರತದ ವಿಶ್ವಾಸಾರ್ಹ ವರ್ಕಿಂಗ್ ರಾಕೆಟ್ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ-ಸಿ62) ಇಸ್ರೋ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಗೊಂಡಿದೆ.
ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ವೇದಿಕೆಯಿಂದ ಬೆಳಿಗ್ಗೆ 10:18ಕ್ಕೆ ರಾಕೆಟ್ ಉಡಾವಣೆಗೊಂಡಿತು.
ಆದರೆ, ಕೊನೆಯ ಹಂತದಲ್ಲಿ ಸಮಸ್ಯೆಗಳು ಕಂಡು ಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement